Bible Versions
Bible Books

2 Kings 2:10 (NLV) New Life Verson

Versions

KNV   ಅದಕ್ಕ ವನು--ನೀನು ಕಠಿಣವಾದದ್ದನ್ನು ಕೇಳಿದಿ; ಆದಾಗ್ಯೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವದಾದರೆ ನಿನಗೆ ದೊರಕುವದು; ಇಲ್ಲದಿದ್ದರೆ ದೊರಕುವುದಿಲ್ಲ ಅಂದನು.
ERVKN   ಎಲೀಯನು, “ನೀನು ಕಷ್ಟಕರವಾದುದನ್ನು ಬೇಡಿಕೊಂಡೆ. ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಂಡರೆ, ಅದು ನಿನಗೆ ದೊರೆಯುವುದು. ಆದರೆ ನಿನ್ನಿಂದ ನನ್ನನ್ನು ತೆಗೆದುಕೊಳ್ಳುವಾಗ ನೀನು ನನ್ನನ್ನು ಕಾಣದಿದ್ದರೆ, ಅದು ನಿನಗೆ ದೊರೆಯುವುದಿಲ್ಲ” ಎಂದು ಹೇಳಿದನು.
IRVKN   ಆಗ ಎಲೀಯನು ಅವನಿಗೆ, “ನೀನು ಕಷ್ಟಕರವಾದುದ್ದನ್ನು ಕೇಳಿಕೊಂಡಿರುವೆ. ಆದರೂ ನಾನು ನಿನ್ನ ಬಳಿಯಿಂದ ತೆಗೆಯಲ್ಪಡುವಾಗ ನೀನು ನನ್ನನ್ನು ನೋಡುವುದಾದರೆ ಅದು ನಿನಗೆ ದೊರಕುವುದು. ಇಲ್ಲವಾದರೆ ದೊರಕುವುದಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us