Bible Versions
Bible Books

2 Kings 2:11 (NLV) New Life Verson

Versions

KNV   ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
ERVKN   ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.
IRVKN   ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us