Versions
KNV ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
ERVKN ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಜೋರ್ಡನ್ ನದೀ ತೀರಕ್ಕೆ ಬಂದನು. ಆ ಕಂಬಳಿಯಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು.
IRVKN ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಯೊರ್ದನ್ ನದಿ ತೀರಕ್ಕೆ ಬಂದು,