Versions
KNV ಇದ ಲ್ಲದೆ ಅವರು ಅವನಿಗೆ--ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ; ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಯಾಗಲಿ, ಒಂದು ವೇಳೆ ಕರ್ತನ ಆತ್ಮನು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ ತಗ್ಗಿನ ಲ್ಲಾದರೂ ಹಾಕಿರಬಹುದು ಅಂದರು.
ERVKN ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.
IRVKN ಅನಂತರ ಅವರು ಅವನಿಗೆ, “ನಿನ್ನ ಸೇವಕರಾದ ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠಜನರಿದ್ದಾರೆ. ನಿನ್ನ ಯಜಮಾನನ್ನು ಹುಡುಕುವುದಕ್ಕೆ ಅವರಿಗೆ ಅಪ್ಪಣೆಯಾಗಲಿ ಯೆಹೋವನ ಆತ್ಮವು ಅವನನ್ನು ಎತ್ತಿಕೊಂಡು ಹೋಗಿ ಒಂದು ಬೆಟ್ಟದ ಮೇಲಾಗಲಿ ತಗ್ಗಿನಲ್ಲಾಗಲಿ ಇಟ್ಟಿರಬಹುದು” ಎಂದು ಹೇಳಿದರು. ಅವನು ಅವರಿಗೆ, “ನೀವು ಅವರನ್ನು ಕಳುಹಿಸಬೇಡಿರಿ” ಎಂದನು. PEPS