Versions
KNV ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
ERVKN ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲಿಯೇ ಇರು; ಏಕೆಂದರೆ ಬೇತೇಲಿಗೆ ಹೋಗುವಂತೆ ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನಾಣೆ, ನಾನು ನಿನ್ನನ್ನು ಬಿಟ್ಟಿರುವುದಿಲ್ಲವೆಂದು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. ಇಬ್ಬರೂ ಬೇತೇಲಿಗೆ ಹೋದರು.
IRVKN ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು. PEPS