Versions
KNV ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
ERVKN ಯೆಹೋಷಾಫಾಟನು, “ಯೆಹೋವನ ನುಡಿಗಳು ಎಲೀಷನಲ್ಲಿವೆ!” ಎಂದು ಹೇಳಿದನು. ಇಸ್ರೇಲಿನ ರಾಜನಾದ ಯೋರಾವುನು, ಯೆಹೋಷಾಫಾಟನು ಮತ್ತು ಎದೋಮಿನ ರಾಜನು ಎಲೀಷನನ್ನು ನೋಡಲು ಹೋದರು.
IRVKN ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು. PEPS