Bible Versions
Bible Books

2 Kings 3:14 (NLV) New Life Verson

Versions

KNV   ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ.
ERVKN   ಎಲೀಷನು, “ಸರ್ವಶಕ್ತನಾದ ಯೆಹೋವನ ಸೇವೆಯನ್ನು ಮಾಡುವವನು ನಾನು. ಯೆಹೋವನಾಣೆ, ನಾನು ನಿಜವನ್ನು ಹೇಳುತ್ತೇನೆ. ಯೆಹೂದದ ರಾಜನಾದ ಯೆಹೋಷಾಫಾಟನು ಇಲ್ಲಿ ಇಲ್ಲದಿದ್ದರೆ, ನಾನು ನಿನ್ನನ್ನು ಕಣ್ಣೆತ್ತಿಯೂ ನೋಡುತ್ತಿರಲಿಲ್ಲ; ನಿನ್ನನ್ನು ಗಮನಿಸುತ್ತಲೂ ಇರಲಿಲ್ಲ.
IRVKN   ಆಗ ಎಲೀಷನು, “ನಾನು ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿರದಿದ್ದರೆ ನಾನು ನಿನ್ನನ್ನು ನೋಡುತ್ತಿರಲಿಲ್ಲ. ನಿನ್ನನ್ನು ಲಕ್ಷಿಸುತ್ತಲೂ ಇರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us