Versions
KNV ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು.
ERVKN ನೀವು ಗಾಳಿಯನ್ನು ನೋಡುವುದಿಲ್ಲ, ಮಳೆಯನ್ನೂ ನೋಡುವುದಿಲ್ಲ; ಆದರೆ ಆ ಕಣಿವೆಯು ನೀರಿನಿಂದ ತುಂಬಿಕೊಳ್ಳುತ್ತದೆ. ಆಗ ನಿಮಗೆ, ನಿಮ್ಮ ಹಸುಗಳಿಗೆ ಮತ್ತು ಇತರ ಪಶುಗಳಿಗೆ ಕುಡಿಯಲು ನೀರು ಸಿಗುತ್ತದೆ.
IRVKN ‘ನೀವು ಗಾಳಿ, ಮಳೆಗಳನ್ನು ಕಾಣದಿದ್ದರೂ, ಅದು ನೀರಿನಿಂದ ತುಂಬುವುದು. ನೀವೂ, ನಿಮ್ಮ ಕುರಿದನಗಳೂ, ನೀರನ್ನು ಕುಡಿಯಬಹುದು’ ಎಂಬುದಾಗಿ ಯೆಹೋವನು ಅನ್ನುತ್ತಾನೆ. PEPS