Versions
KNV ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
ERVKN ಮುಂಜಾನೆ, ಯಜ್ಞಗಳನ್ನು ಅರ್ಪಿಸುವ ಕಾಲದಲ್ಲಿ ಎದೋಮಿನ ಕಡೆಯಿಂದ ನೀರು ಹರಿಯಲಾರಂಭಿಸಿತು ಮತ್ತು ಕಣಿವೆಯು ತುಂಬಿಕೊಂಡಿತು.
IRVKN ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು. PEPS