Bible Versions
Bible Books

2 Kings 4:15 (NLV) New Life Verson

Versions

KNV   ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.
ERVKN   ಆಗ ಎಲೀಷನು, “ಅವಳನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಗೇಹಜಿಯು ಸ್ತ್ರೀಯನ್ನು ಕರೆದನು. ಆಕೆಯು ಬಂದು ಅವನ ಬಾಗಿಲಿನ ಹತ್ತಿರ ನಿಂತಳು.
IRVKN   ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us