Versions
KNV ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
ERVKN ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು ನೋಡಲು ಆ ಬಾಲಕನು ಹೊಲಕ್ಕೆ ಹೋಗಿದ್ದನು.
IRVKN ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.