Bible Versions
Bible Books

2 Kings 4:28 (NLV) New Life Verson

Versions

KNV   ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.
ERVKN   ಆಗ ಶೂನೇಮಿನ ಸ್ತ್ರೀಯು, “ಸ್ವಾಮೀ, ನಾನು ಮಗನನ್ನು ಕೇಳಲೇ ಇಲ್ಲ. ‘ನನ್ನನ್ನು ವಂಚಿಸಬೇಡ’ ಎಂದು ನಾನು ನಿನಗೆ ಹೇಳಿದೆ!” ಎಂದಳು.
IRVKN   ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us