Bible Versions
Bible Books

2 Kings 4:32 (NLV) New Life Verson

Versions

KNV   ಎಲೀಷನು ಮನೆಯಲ್ಲಿ ಬಂದಾಗ ಇಗೋ, ಹುಡುಗನು ಸತ್ತವನಾಗಿದ್ದು ತನ್ನ ಮಂಚದ ಮೇಲೆ ಮಲಗಿಸಲ್ಪಟ್ಟಿದ್ದನು.
ERVKN   ಎಲೀಷನು ಮನೆಯೊಳಕ್ಕೆ ಬಂದನು. ಮಗು ಅವನ ಹಾಸಿಗೆಯ ಮೇಲೆ ಸತ್ತುಬಿದ್ದಿತ್ತು.
IRVKN   ಎಲೀಷನು ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us