Versions
KNV ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
ERVKN ಆಗ ಶೂನೇಮಿನ ಆ ಸ್ತ್ರೀಯು ಕೊಠಡಿಯೊಳಕ್ಕೆ ಹೋಗಿ, ಎಲೀಷನ ಪಾದಗಳಿಗೆ ಬಾಗಿ ನಮಸ್ಕರಿಸಿದಳು. ನಂತರ ಅವಳು ತನ್ನ ಮಗನನ್ನು ಎತ್ತಿಕೊಂಡು ಹೊರಗೆ ಹೋದಳು.
IRVKN ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು. PS