Versions
KNV ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.
ERVKN ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು. ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಇಂತೆನ್ನುವನು; ‘ಅವರು ತಿಂದರೂ ಆಹಾರವು ಉಳಿಯುತ್ತದೆ”‘ ಎಂದು ಹೇಳಿದನು.
IRVKN ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು.