Bible Versions
Bible Books

2 Kings 4:7 (NLV) New Life Verson

Versions

KNV   ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.
ERVKN   ಆಗ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.
IRVKN   ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us