Versions
KNV ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
ERVKN ಆ ಸ್ತ್ರೀಯು ತನ್ನ ಗಂಡನಿಗೆ, “ನೋಡಿ, ನಮ್ಮ ಮನೆಯ ದಾರಿಯಲ್ಲಿ ಹಾದುಹೋಗುವ ಎಲೀಷನು ಪರಿಶುದ್ಧನೂ ದೇವಮನುಷ್ಯನೂ ಎಂದು ನನಗೆ ತೋರುತ್ತದೆ.
IRVKN ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.