Bible Versions
Bible Books

2 Kings 9:22 (NLV) New Life Verson

Versions

KNV   ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
ERVKN   ಯೋರಾವುನು ಯೇಹುವನ್ನು, “ಶುಭವಾರ್ತೆಯುಂಟೋ?” ಎಂದು ಕೇಳಿದನು. ಯೇಹುವು, “ನಿನ್ನ ತಾಯಿಯಾದ ಈಜೆಬೆಲಳು ಅನೇಕ ಅನೈತಿಕ ಮತ್ತು ಮಾಂತ್ರಿಕ ಕಾರ್ಯಗಳನ್ನು ಮಾಡುತ್ತಿರುವತನಕ ಶುಭವಿರುವುದಿಲ್ಲ” ಎಂದು ಉತ್ತರಿಸಿದನು.
IRVKN   ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?” ಎಂದು ಅವನನ್ನು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯಾದ ಈಜೆಬೆಲಳ ದೇವದ್ರೋಹವೂ, ಮಂತ್ರತಂತ್ರಗಳೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us