Bible Versions
Bible Books

2 Kings 9:24 (NLV) New Life Verson

Versions

KNV   ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು; ಅವನು ರಥದಲ್ಲಿ ಕೆಳಗೆ ಮುದುರಿ ಕೊಂಡು ಬಿದ್ದನು.
ERVKN   ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾವುನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾವುನ ಹೃದಯವನ್ನು ಛೇದಿಸಿತು. ಯೋರಾವುನು ತನ್ನ ರಥದಲ್ಲಿಯೇ ಸತ್ತುಬಿದ್ದನು.
IRVKN   ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us