Versions
KNV ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
ERVKN ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.
IRVKN ‡ ಯೂದ. 9: ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಅವರಿಗೆ ವಿರೋಧವಾಗಿ ದೂಷಣೆಯನ್ನು, ನಿಂದೆಯನ್ನು ಹೇಳದಿರಲು, ಆ ಗರ್ವಿಷ್ಠರು ಮಹಿಮಾಪದವಿಗಳನ್ನು ದೂಷಿಸಲು ಹಿಂಜರಿಯುವುದಿಲ್ಲ.