Versions
KNV ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
ERVKN ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
IRVKN ಆದರೆ ಅವನ ದುಷ್ಟ ಕೃತ್ಯಕ್ಕೆ ಖಂಡನೆಯಾಯಿತು. § ಅರಣ್ಯ 22:21,23,28: ಮೂಕ ಪ್ರಾಣಿಯಾದ ಕತ್ತೆಯು ಮನುಷ್ಯಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನವನ್ನು ಅಡ್ಡಿ ಮಾಡಿತು.