Versions
KNV ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ERVKN ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪ ಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.
IRVKN ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ‡ 2 ಪೇತ್ರ. 1:4; 2:20: ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ § ಯೂದ 16: ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.