Versions
KNV ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
ERVKN ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.
IRVKN ಇಂಥವರು * ಗಲಾ. 5:13; ಯಾಕೋಬ. 1:25: ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ. ಆದರೆ † ಯೋಹಾ 8:34; ರೋಮಾ. 6:16: ತಾವೇ ಕೆಟ್ಟತನಕ್ಕೆ ದಾಸರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋಲುವನೋ ಅವನು ಅದರ ದಾಸನಾಗಿದ್ದಾನಷ್ಟೇ. PEPS