Versions
KNV ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
ERVKN ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ.
IRVKN ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. † ರೋಮಾ. 2:24: ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.