Versions
KNV ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
ERVKN ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”
IRVKN † ಜ್ಞಾ. 26:11: “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ. PE