Bible Versions
Bible Books

2 Peter 2:5 (NLV) New Life Verson

Versions

KNV   ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
ERVKN   ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಜನರಿಗೆ ತಿಳಿಸಿದವನೇ ನೋಹ.
IRVKN   ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ * 2 ಪೇತ್ರ. 3:6; 1 ಪೇತ್ರ. 3:20; ಆದಿ 7:10, 8:14: ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ 1 ಪೇತ್ರ. 3:20: ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us