Versions
KNV ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
ERVKN ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು.
IRVKN ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ * ಆದಿ 19:16: ಲೋಟನನ್ನು ಕಾಪಾಡಿದನು.