Bible Versions
Bible Books

2 Samuel 12:10 (NLV) New Life Verson

Versions

KNV   ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
ERVKN   ನೀನು ಅವನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಮತ್ತು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದ ಕತ್ತಿಯು ನಿನ್ನ ಕುಟುಂಬವನ್ನು ಸದಾ ಹಿಡಿದಿರುವುದು.’
IRVKN   ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us