Bible Versions
Bible Books

2 Samuel 12:14 (NLV) New Life Verson

Versions

KNV   ಹೇಗಿ ದ್ದರೂ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
ERVKN   ನೀನು ನಿನ್ನ ಪಾಪ ಕೃತ್ಯಗಳಿಂದ ಯೆಹೋವನ ವೈರಿಗಳು ಯೆಹೋವನನ್ನು ಹೆಚ್ಚು ದ್ವೇಷಿಸುವಂತೆ ಮಾಡಿದೆ. ನಿನಗೆ ಹುಟ್ಟಿದ ಗಂಡುಮಗು ಕಾರಣಕ್ಕಾಗಿ ಸತ್ತುಹೋಗುವುದು” ಎಂದು ಹೇಳಿದನು.
IRVKN   ಆದರೂ ನೀನು ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us