Versions
KNV ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.
ERVKN ದಾವೀದನ ಸೇವಕರು ಅವನಿಗೆ, “ನೀನು ಹೀಗೇಕೆ ಮಾಡುತ್ತಿರುವೆ? ಮಗುವು ಇನ್ನೂ ಜೀವಂತವಾಗಿದ್ದಾಗ ನೀನು ಊಟಮಾಡಲಿಲ್ಲ. ನೀನು ಗೋಳಾಡಿದೆ, ಆದರೆ ಮಗುವು ಸತ್ತಮೇಲೆ ನೀನು ಮೇಲಕ್ಕೆದ್ದು ಊಟ ಮಾಡಿದೆ?” ಎಂದು ಕೇಳಿದರು.
IRVKN ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.