Bible Versions
Bible Books

2 Samuel 12:24 (NLV) New Life Verson

Versions

KNV   ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
ERVKN   ನಂತರ ದಾವೀದನು ತನ್ನ ಪತ್ನಿಯಾದ ಬತ್ಷೆಬೆಳನ್ನು ಸಂತೈಸಿ ಅವಳೊಂದಿಗೆ ಮಲಗಿಕೊಂಡನು. ಬತ್ಷೆಬೆಳು ಮತ್ತೆ ಗರ್ಭಿಣಿಯಾದಳು. ಅವಳಿಗೆ ಮತ್ತೊಂದು ಗಂಡು ಮಗುವಾಯಿತು. ಮಗುವಿಗೆ ಸೊಲೊಮೋನ್ ಎಂದು ದಾವೀದನು ಹೆಸರಿಟ್ಟನು. ಯೆಹೋವನು ಸೊಲೊಮೋನನನ್ನು ಪ್ರೀತಿಸಿದನು.
IRVKN   {ಸೊಲೊಮೋನನ ಜನನ} PS ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆಯು ಒಬ್ಬ ಮಗನನ್ನು ಹೆತ್ತಾಗ ದಾವೀದನು ಅವನಿಗೆ “ಸೊಲೊಮೋನನು” ಎಂದು ಹೆಸರಿಟ್ಟನು. ಯೆಹೋವನು ಅವನನ್ನು ಪ್ರೀತಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us