Versions
KNV ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
ERVKN ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.
IRVKN {ದಾವೀದನು ರಬ್ಬ ಪಟ್ಟಣವನ್ನು ವಶಮಾಡಿಕೊಂಡದ್ದು} PS ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.