Versions
KNV ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ.
ERVKN ಯೋವಾಬನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಾನು ರಬ್ಬದ ವಿರುದ್ಧ ಹೋರಾಡಿ ನೀರಿರುವ ನಗರವನ್ನು ವಶಪಡಿಸಿಕೊಂಡಿದ್ದೇನೆ.
IRVKN ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.