Versions
KNV ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
ERVKN ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!
IRVKN ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.