Bible Versions
Bible Books

2 Samuel 14:13 (NLV) New Life Verson

Versions

KNV   ಆಗ ಅವನು--ಹೇಳು ಅಂದನು. ಆಗ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.
ERVKN   ಆಗ ಸ್ತ್ರೀಯು, “ದೇವರ ಜನರ ವಿರುದ್ಧವಾಗಿ ನೀನು ಕಾರ್ಯಗಳನ್ನು ಮಾಡಲು ಯೋಚಿಸಿರುವುದಾದರೂ ಏಕೆ? ಹೌದು, ನೀನು ಕೊಟ್ಟ ತೀರ್ಪಿನ ಮೂಲಕ ನೀನು ನನ್ನನ್ನು ತಪ್ಪಿತಸ್ಥನೆಂದು ತೋರಿಸಿ ಕೊಟ್ಟಿರುವೆ. ಏಕೆಂದರೆ ನೀನು ಬಲಾತ್ಕಾರದಿಂದ ಮನೆ ಬಿಡಿಸಿದ ಮಗನನ್ನು ಮನೆಗೆ ಕರೆದು ತಂದಿಲ್ಲ.
IRVKN   ಆಕೆಯು, “ಅರಸನು ತೀರ್ಪು ಕೊಟ್ಟಿದ್ದರಿಂದ ತನ್ನನ್ನು ತಾನೇ ಅಪರಾಧಿ ಎಂದು ನಿರ್ಣಯಿಸಿದ ಹಾಗಾಯಿತು. ಅವನು ತಳ್ಳಲ್ಪಟ್ಟ ಮಗನನ್ನು ಸೇರಿಸಿಕೊಳ್ಳದೆ ಹೋಗುವುದರಿಂದ ದೇವಪ್ರಜೆಗೆ ವಿರೋಧವಾಗಿ ಆಲೋಚನೆ ಮಾಡಿದ ಹಾಗಾಯಿತು. ಅರಸನು ಹೀಗೇಕೆ ಮಾಡಬೇಕು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us