Bible Versions
Bible Books

2 Samuel 14:14 (NLV) New Life Verson

Versions

KNV   ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
ERVKN   ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.
IRVKN   ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us