Bible Versions
Bible Books

2 Samuel 14:2 (NLV) New Life Verson

Versions

KNV   ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
ERVKN   ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು.
IRVKN   ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us