Versions
KNV ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
ERVKN ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.
IRVKN ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು. PS