Versions
KNV ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
ERVKN ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು.
IRVKN ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು.