Bible Versions
Bible Books

2 Samuel 1:23 (NLV) New Life Verson

Versions

KNV   ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.
ERVKN   ಸೌಲನು ಮತ್ತು ಯೋನಾತಾನನು ಒಬ್ಬರನ್ನೊಬ್ಬರು ಪ್ರೀತಿಸಿದರು; ತಮ್ಮ ಪರಸ್ಪರ ಜೀವಿತದಲ್ಲಿ ಆನಂದಿಸಿದರು. ಸೌಲನು ಮತ್ತು ಯೋನಾತಾನನು ಮರಣದಲ್ಲೂ ಒಂದಾದರು. ಅವರು ಹದ್ದುಗಳಿಗಿಂತ ವೇಗವಾಗಿ ಹೋದರು; ಸಿಂಹಗಳಿಗಿಂತ ಶಕ್ತಿಶಾಲಿಗಳಾಗಿದ್ದರು.
IRVKN   ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us