Bible Versions
Bible Books

2 Samuel 2 (NLV) New Life Verson

Versions

KNV   ಇದಾದ ಮೇಲೆ ದಾವೀದನು ಕರ್ತನನ್ನು -- ಯೆಹೂದದ ಪಟ್ಟಣಗಳಲ್ಲಿ ಯಾವದಕ್ಕಾದರೂ ಹೋಗಲೋ ಎಂದು ಕೇಳಿದನು. ಕರ್ತನು ಅವನಿಗೆ--ಹೋಗು ಅಂದನು. ದಾವೀ ದನು--ನಾನು ಎಲ್ಲಿಗೆ ಹೋಗಲಿ ಎಂದು ಕೇಳಿದಕ್ಕೆ ಆತನು -- ಹೆಬ್ರೋನಿಗೆ ಅಂದನು.
ERVKN   ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.
IRVKN   {ದಾವೀದನಿಗೆ ಯೆಹೂದ್ಯರ ಅರಸನಾಗಿ ರಾಜಾಭಿಷೇಕವಾದದ್ದು} PS ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us