Bible Versions
Bible Books

2 Samuel 2:10 (NLV) New Life Verson

Versions

KNV   ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು.
ERVKN   ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು.
IRVKN   ಸೌಲನ ಮಗನಾದ ಈಷ್ಬೋಶೆತನು ನಲ್ವತ್ತು ವರ್ಷದವನಾದಾಗ ಇಸ್ರಾಯೇಲರನ್ನು ಆಳತೊಡಗಿ ಎರಡು ವರ್ಷ ರಾಜ್ಯಭಾರ ಮಾಡಿದನು. ಯೆಹೂದ್ಯರು ಮಾತ್ರ ದಾವೀದನನ್ನು ಹಿಂಬಾಲಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us