Versions
KNV ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.
ERVKN ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.
IRVKN ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು. PS