Bible Versions
Bible Books

2 Samuel 2:28 (NLV) New Life Verson

Versions

KNV   ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
ERVKN   ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ.
IRVKN   ಆಗ ಅವರು ಇಸ್ರಾಯೇಲ್ಯರನ್ನು ಹಿಂದಟ್ಟದೆ ಬಿಟ್ಟಿದ್ದರಿಂದ ಯುದ್ಧವು ನಿಂತುಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us