Versions
KNV ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.
ERVKN ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.
IRVKN ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,