Bible Versions
Bible Books

2 Samuel 8:18 (NLV) New Life Verson

Versions

KNV   ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
ERVKN   ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಅಧಿಕಾರಿಗಳಾಗಿದ್ದರು.
IRVKN   ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅಥವಾ ಯಾಜಕರಾಗಿದ್ದರು. ರಾಜನ ಮುಖ್ಯಸಲಹೆಗಾರರಾಗಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us