Bible Versions
Bible Books

2 Samuel 9:12 (NLV) New Life Verson

Versions

KNV   ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.
ERVKN   ಮೆಫೀಬೋಶೆತನಿಗೆ ಮೀಕನೆಂಬ ಚಿಕ್ಕ ಮಗನಿದ್ದನು. ಚೀಬನ ಕುಟುಂಬದ ಜನರೆಲ್ಲರೂ ಮೆಫೀಬೋಶೆತನ ಸೇವಕರಾದರು.
IRVKN   ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯವರೆಲ್ಲರೂ, ಅವನ ಸೇವಕರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us