Versions
KNV ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.
ERVKN ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು.
IRVKN ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.