Bible Versions
Bible Books

2 Samuel 9:6 (NLV) New Life Verson

Versions

KNV   ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
ERVKN   ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫಿಬೋಶೆತನು, “ನಿಮ್ಮ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.
IRVKN   ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us