Bible Versions
Bible Books

2 Samuel 9:7 (NLV) New Life Verson

Versions

KNV   ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
ERVKN   ದಾವೀದನು ಮೆಫೀಬೋಶೆತನಿಗೆ, “ಹೆದರಬೇಡ, ನಾನು ನಿನಗೆ ದಯತೋರಿಸುವೆ. ನಿನ್ನ ತಂದೆಯಾದ ಯೋನಾತಾನನ ಸಲುವಾಗಿ ನಾನು ಇದನ್ನು ಮಾಡುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಾನು ಹಿಂದಕ್ಕೆ ಕೊಡುತ್ತೇನೆ. ನೀನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟಮಾಡಬೇಕು” ಎಂದು ಹೇಳಿದನು.
IRVKN   ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us